karunada geleya

dsfdsf

ಕಾನೂರು ಹೆಗ್ಗಡತಿ (1936) 'ಯುಗದ ಕವಿ ಜಗದ ಕವಿ'



ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ,ಕಾದಂಬರಿಕಾರ,ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು

ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ 'ರಾಷ್ಟ್ರಕವಿ. ಜ್ಞಾನಪೀಠಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.

No comments: